ಎಂಜಿನಿಯರಿಂಗ್ ಮತ್ತು ತಾಂತ್ರಿಕ
ಎಸ್.ಡಿ.ಎಂ. ಪಾಲಿಟೆಕ್ನಿಕ್, ಉಜಿರೆ
ಉಜಿರೆಎ.ಐ.ಸಿ.ಟಿ.ಇ
೨೦೦೮ರಲ್ಲಿ ಸ್ಥಾಪನೆಯಾದ, ಎ.ಐ.ಸಿ.ಟಿ.ಇ ಮಾನ್ಯತೆ ಪಡೆದ ಸಂಸ್ಥೆ. ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ, ಮೆಕ್ಯಾನಿಕಲ್ ವಿಭಾಗಗಳಲ್ಲಿ ಮೂರು ವರ್ಷದ ಡಿಪ್ಲೊಮಾ.